ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ದಿನದಂತ್ಯಕ್ಕೆ ನೆಮ್ಮದಿಯ ಸುದ್ದಿ.ವೃಷಭ: ಆರೋಗ್ಯದಲ್ಲಿ ತೃಪ್ತಿಕರ ಸುಧಾರಣೆ ಕಂಡುಬರುವುದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿದರೆ ಉತ್ತಮ.ಮಿಥುನ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ನಿರ್ಧಾರ ಮಾಡಬೇಕಾಗುತ್ತದೆ. ಸಂಗಾತಿಗೆ ಅಚ್ಚರಿಯ