ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಚತುರತೆಯಿಂದ ಕಾರ್ಯನಿರ್ವಹಿಸುವುದರಿಂದ ಕಾರ್ಯರಂಗದಲ್ಲಿ ಯಶಸ್ಸು ಸಾಧ್ಯ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಧನಾರ್ಜನೆಗೆ ನಾನಾ ದಾರಿಗಳು ಕಂಡುಬರಲಿದೆ. ಸರಕಾರಿ ಕೆಲಸ ಕಾರ್ಯಗಳಿಗೆ ಓಡಾಟ ನಡೆಸಬೇಕಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.ಮಿಥುನ: ಕಾರ್ಯರಂಗದಲ್ಲಿ ನಿರೀಕ್ಷಿತ ಸ್ಥಾನ ಮಾನ ಲಭ್ಯವಾಗಲಿದೆ. ಕೆಲಸ ಕಾರ್ಯಗಳಲ್ಲಿ ಗುರುಹಿರಿಯರ