ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಕಾರ್ಯವೈಖರಿಯಿಂದ ಇತರರ ಗಮನ ಸೆಳೆಯಲಿದ್ದೀರಿ. ಕಾರ್ಯರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ತಾಳ್ಮೆಯಿರಲಿ.ವೃಷಭ: ನಿಮ್ಮ ಹೊಸ ಯೋಜನೆಗಳಿಗೆ ಹಣಕಾಸು ಹೊಂದಿಸುವುದು ಕಷ್ಟವಾದೀತು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ವ್ಯಾವಹಾರಿಕ ಸಂಬಂಧಗಳಲ್ಲಿ ತೊಂದರೆ ಕಾಣಿಸಿಕೊಂಡೀತು. ವೈಯಕ್ತಿಕ