ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಪರರ ಸಹಾಯದಿಂದ ಮುನ್ನಡೆ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ. ವಿಶೇಷ ವ್ಯಕ್ತಿಗಳ ಭೇಟಿ ಕೊಡಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ದಿನದಂತ್ಯಕ್ಕೆ ಸಂತೋಷದ ಸುದ್ದಿ.ವೃಷಭ: ಸಾಂಸಾರಿಕವಾಗಿ ಕೆಲವೊಂದು ಸೂಕ್ಷ್ಮಗಳನ್ನು ಅರ್ಥಮಾಡಿಕೊಳ್ಳಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.ಮಿಥುನ: ಮಹಿಳೆಯರು ಗೃಹಕೃತ್ಯಗಳಿಂದ ಹೈರಾಣಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ