ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಾನಸಿಕವಾಗಿ ವಿಶ್ರಾಂತಿ ಪಡೆಯಲು ಮನಸ್ಸು ಬಯಸಲಿದೆ. ಉದ್ಯೋಗ ಬದಲಾವಣೆಗೆ ನೀವು ಮಾಡುವ ಪ್ರಯತ್ನಕ್ಕೆ ಫಲ ಸಿಗಲಿದೆ. ಕೈಲಾಗದವರಿಗೆ ನಿಮ್ಮಿಂದಾದ ಸಹಾಯ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿವೃಷಭ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಉನ್ನತಿಯ ಯೋಗ. ವಿಶೇಷ ವ್ಯಕ್ತಿಗಳ ಭೇಟಿಯಿಂದ ಕನಸು ನನಸಾಗಲಿದೆ. ಬಂಧುಮಿತ್ರರಿಂದ ಪ್ರೋತ್ಸಾಹ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಪ್ರಗತಿ ಕಂಡುಬರಲಿದೆ.ಮಿಥುನ: ವೃತ್ತಿರಂಗದಲ್ಲಿ ನಿಮಗೆ ಆಗಿಬರದ ವ್ಯಕ್ತಿಗಳಿಂದ ತೊಂದರೆಗಳು ಎದುರಾದೀತು. ಸರಕಾರಿ ಲೆಕ್ಕಪತ್ರಗಳ