ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯ ಮತ್ತು ಸುಖಮಯ ಜೀವನಕ್ಕಾಗಿ ಮನಸ್ಸಿಗೆ ಶಾಂತಿ ಮುಖ್ಯ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಪಾಲಿಗೆ ಬಂದಿದ್ದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು.ವೃಷಭ: ಸ್ವತಂತ್ರವಾಗಿ ವ್ಯಾಪಾರ, ಉದ್ದಿಮೆ ಆರಂಭಿಸುವ ಯೋಜನೆಗಳು ತಲೆಗೆ ಬರಲಿವೆ. ಗುರುಹಿರಿಯರ ಸಲಹೆ ಪಡೆಯಿರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾದೀತು. ತಾಳ್ಮೆಯಿರಲಿ.ಮಿಥುನ: ಆರ್ಥಿಕವಾಗಿ ಧನಾಭಿವೃದ್ಧಿಯಾಗಲಿದ್ದು, ಹೊಸ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಜನೆಯಲ್ಲಿ ಆಸಕ್ತಿ