ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಹಿಳೆಯರಿಗೆ ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಹಳೆಯ ವಿಚಾರಗಳನ್ನು ತಲೆಯಲ್ಲಿಟ್ಟುಕೊಂಡು ಖಿನ್ನರಾಗಬೇಡಿ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಿ.ವೃಷಭ: ಸಂಗಾತಿಯೊಂದಿಗೆ ಹಿಂದೆ ಆಗಿದ್ದ ಘರ್ಷಣೆಗಳನ್ನು ಮರೆತು ಹೊಸ ಜೀವನ ನಡೆಸಲು ಮುಂದಾಗಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ತಾಳ್ಮೆಯಿರಲಿ.ಮಿಥುನ: ಪ್ರೀತಿ ಪಾತ್ರರೊಂದಿಗೆ ಮನಸ್ಸಿನ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಹಪಾಠಿಗಳಿಂದ ತೊಂದರೆಗಳು