ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಪ್ರಯತ್ನಿಸಿ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಮೇಲಧಿಕಾರಿಗಳ ಕೃಪಾಕಟಾಕ್ಷೆ ಪಡೆಯಲು ಯತ್ನಿಸುವಿರಿ.ವೃಷಭ: ಪ್ರೀತಿ ಪಾತ್ರರಿಗೆ ಉಡುಗೊರೆಗಳ ಮೂಲಕ ಖುಷಿ ನೀಡಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಅನಿವಾರ್ಯ ಕಾರಣಗಳಿಗೆ ಸಂಚಾರ ಮಾಡಬೇಕಾಗುತ್ತದೆ.ಮಿಥುನ: ನಿಮ್ಮ ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕೋರ್ಟು