ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಪಲ್ಲಟವಾಗುವ ಸಾಧ್ಯತೆ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೊರಬೇಕಾಗುತ್ತದೆ. ಹಣಕಾಸಿನ ಸುಧಾರಣೆಗೆ ನಿಮ್ಮ ಕೈಲಾದ ಪ್ರಯತ್ನ ಮಾಡಲಿದ್ದೀರಿ. ತಾಳ್ಮೆಯಿರಲಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಎದುರಾಳಿಗಳಿಂದ ತೊಂದರೆಗಳು ಎದುರಾದೀತು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಆಸ್ತಿ ಖರೀದಿ ವಿಚಾರದಲ್ಲಿ ಹಿರಿಯರ ಸಲಹೆ ಪಡೆದು ಮುಂದುವರಿಯಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಸಾಮಾಜಿಕವಾಗಿ