ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ವ್ಯವಹಾರದಲ್ಲಿ ಮೂಗು ತೂರಿಸುವವರಿಂದ ಕಿರಿ ಕಿರಿ ಆಗಲಿದೆ. ಯಾಂತ್ರಿಕವಾಗಿ ಕೆಲಸ ಮಾಡುತ್ತಿದ್ದರೂ ಮಾನಸಿಕವಾಗಿ ಬಳಲಿದ್ದೀರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಬೇರೆಯವರಿಂದ ನಿಮ್ಮ ಅಮೂಲ್ಯ ವಸ್ತುವಿಗೆ ಹಾನಿಯಾಗುವ ಸಂಭವ. ಮಾತಿನ ಮೇಲೆ ನಿಗಾ ಇರಲಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಕಾರ್ಯಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸ ಕಂಡುಬರಲಿದೆ.ಮಿಥುನ: ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು