ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವೈವಾಹಿಕ ಸಂಬಂಧಗಳನ್ನು ಸರಿಪಡಿಸಲು ಮುಂದಾಗಲಿದ್ದೀರಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ.ವೃಷಭ: ಗುರು ಹಿರಿಯರ ಹಾರೈಕೆಯಿಂದ ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಭೂಮಿ ಖರೀದಿ ವ್ಯವಹಾರದಲ್ಲಿ ಲಾಭವಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ನೆಮ್ಮದಿ ಸುದ್ದಿ.ಮಿಥುನ: ನಿರೀಕ್ಷೆಗೂ ಮೀರಿ ಆದಾಯ ಗಳಿಕೆಯಾಗಲಿದ್ದು, ಹೊಸ ವ್ಯವಹಾರಗಳಿಗೆ ಕೈ ಹಾಕಲು