ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ನಿಮ್ಮ ಬದ್ಧತೆಯನ್ನು ಯಾರೂ ಪ್ರಶ್ನೆ ಮಾಡಲಾಗದು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ತಾಳ್ಮೆಯಿರಲಿ.ವೃಷಭ: ಸಾಮಾಜಿಕವಾಗಿ ಕೀರ್ತಿ ಸಂಪಾದಿಸುವ ಯೋಗ ನಿಮ್ಮದಾಗಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಭಾಗ್ಯ ಕೂಡಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ವಿದ್ಯಾರ್ಥಿ ಮುಖಂಡರಿಗೆ, ಧಾರ್ಮಿಕ ಮುಖಂಡರಿಗೆ ವಿಘ್ನಗಳು ಎದುರಾದೀತು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ