ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ವೃದ್ಧಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಆತ್ಮೀಯರನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗಲಿದೆ.ವೃಷಭ: ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಹಳೆಯ ಮಿತ್ರರನ್ನು ಬಹಳ ದಿನಗಳ ನಂತರ