ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಬರಬೇಕಾಗಿದ್ದ ಬಾಕಿ ಹಣ ಪಾವತಿಯಾಗಲಿದೆ. ನಯ ನಾಜೂಕಿನಿಂದ ಮಾತನಾಡಿ ವ್ಯವಹರಿಸುವುದು ಮುಖ್ಯ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.ವೃಷಭ: ನಿಮ್ಮ ಕೆಲವೊಂದು ನಿರ್ಧಾರಗಳು ಭವಿಷ್ಯಕ್ಕೆ ಪೂರಕವಾಗಿರಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಬಂದರೂ ಸರಿಯಾಗಿ ಬಳಸಿಕೊಳ್ಳಲು ಆಗುವುದಿಲ್ಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಪ್ರಾಮಾಣಿಕತೆಗೆ ತಕ್ಕ ಫಲ ಸಿಗಲಿದೆ. ನಿರೀಕ್ಷಿಸಿದಷ್ಟು ಹಣ