ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯಗತಗೊಳಿಸಲಿದ್ದೀರಿ. ಕುಟುಂಬ ಸದಸ್ಯರೊಂದಿಗೆ ವಿನೋದ ಯಾತ್ರೆ ಕೈಗೊಳ್ಳಲು ಸಿದ್ಧತೆ ನಡೆಸುವಿರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಧನಾರ್ಜನೆಗೆ ನೀವು ಮಾಡಿರುವ ಪ್ರಯತ್ನಗಳು ನಿರರ್ಥಕ ಎನಿಸೀತು. ಸಂಗಾತಿಯೊಂದಿಗೆ ಕಷ್ಟ ಹಂಚಿಕೊಳ್ಳಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಇಷ್ಟಾನುಸಾರ ನಿರ್ಧಾರ ತೆಗೆದುಕೊಳ್ಳಲು ಹೋದರೆ ಬೇರೆಯವರ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಯಂತ್ರೋಪಕರಣಗಳ ಜೊತೆ