ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಉನ್ನತಿಯ ಯೋಗ. ಹೊಸದಾಗಿ ಮದುವೆಯಾಗಿದ್ದವರಿಗೆ ಹೊಂದಾಣಿಕೆಯ ಕೊರತೆ ಕಂಡುಬಂದೀತು. ಕಾರ್ಯರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷವಾಗದಂತೆ ಎಚ್ಚರಿಕೆ ವಹಿಸಿ.ವೃಷಭ: ಹಣಕಾಸಿನ ವಿಚಾರದಲ್ಲಿ ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ತಾಳ್ಮೆಯಿರಲಿ.ಮಿಥುನ: ದಂಪತಿಗಳು ಪರಸ್ಪರ ಜವಾಬ್ಧಾರಿ ಹಂಚಿಕೊಳ್ಳಲಿದ್ದಾರೆ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ