ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇನ್ನೊಬ್ಬರು ಹೇಳುವ ಚಾಡಿ ಮಾತುಗಳಬಗ್ಗೆ ಅನಗತ್ಯವಾಗಿ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಅನಗತ್ಯ ಚಿಂತೆ ಬೇಡ.ವೃಷಭ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಅಡೆತಡೆಗಳು ಬಂದೀತು. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ನೂತನ ಮಿತ್ರರ ಸಮಾಗಮ ನಡೆಯಲಿದೆ. ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ಖುಷಿ