ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ. ಧನಾರ್ಜನೆ ವಿಷಯದಲ್ಲಿ ಮುನ್ನಡೆ ಕಂಡುಬರಲಿದೆ. ನಿಮ್ಮ ಕರ್ತವ್ಯ ನಿಷ್ಠೆಗೆ ಪ್ರಶಂಸೆ ವ್ಯಕ್ತವಾಗಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಚಿಂತೆ ಬೇಡ.ವೃಷಭ: ಸ್ಪರ್ಧೆಗಳಲ್ಲಿ ಜಯ ಸಿಗುವುದು. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವಿವಾಹ ಭಾಗ್ಯ ಕೂಡಿಬರಲಿದೆ. ತಾಳ್ಮೆಯಿರಲಿ.ಮಿಥುನ: ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ. ಮಕ್ಕಳ