ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಇನ್ನೊಬ್ಬರಿಗೆ ಕೇಡು ಬಯಸಿದರೆ ಅದುವೇ ನಿಮಗೆ ತಿರುಗುಬಾಣವಾಗಲಿದೆ. ಹಣಕಾಸಿನ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ಧಾರಿಗೆ ಹೆಗಲಿಗೇರಲಿದೆ. ಹಣಕಾಸಿನ ವಿಚಾರದಲ್ಲಿ ಆಪ್ತರೊಂದಿಗೆ ಸಂಘರ್ಷಗಳಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ದೂರದ ವ್ಯವಹಾರಗಳಿಂದ ಲಾಭ ಕಂಡುಬರಲಿದೆ. ಸಂಗಾತಿಯೊಂದಿಗೆ ಸುಂದರ ಕ್ಷಣ