ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸದಾಗಿ ಪರಿಚಿತರಾಗುವ ವ್ಯಕ್ತಿಗಳಿಂದ ನಿಮಗೆ ಅನುಕೂಲವಾದೀತು. ನಂಬಿದವರಿಗೆ ವಂಚನೆ ಮಾಡಬೇಡಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಲಿದ್ದೀರಿ.ವೃಷಭ: ದೇವರ ಮೇಲಿನ ನಿಮ್ಮ ಭಕ್ತಿ ಭಾವ ಹೆಚ್ಚಾಗಲಿದೆ. ಬಹಳ ದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ. ಮಕ್ಕಳ ಸಂತೋಷಕ್ಕಾಗಿ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು.ಮಿಥುನ: ಹೊಸದಾಗಿ ವ್ಯಾಪಾರ, ಉದ್ದಿಮೆ ಪ್ರಾರಂಭಿಸುವುದಿದ್ದರೆ ಇದು ಸಕಾಲ. ಕಷ್ಟದ