ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ನೀವು ಶ್ರಮವಹಿಸುವ ಸಂದರ್ಭ ಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದಷ್ಟೇ ಖರ್ಚೂ ಇರಲಿದೆ. ಕುಟುಂಬ ಸದಸ್ಯರ ನೋವಿಗೆ ಸ್ಪಂದಿಸಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.ವೃಷಭ: ನಿಮ್ಮ ಯೋಗ್ಯತೆಗೆ ಮೀರಿ ಸಾಲ ಮಾಡುವ ತೊಂದರೆ ತಂದುಕೊಳ್ಳಬೇಡಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ತಾಳ್ಮೆಯಿರಲಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ವಿಶೇಷಾಧಿಕಾರ ಅನುಭವಿಸುವ ಯೋಗ. ಕೌಟುಂಬಿಕವಾಗಿ