ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಸುಖ, ತೃಪ್ತಿದಾಯಕ ವಾತಾವರಣ. ಆದರೆ ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬರಲಿದೆ. ತಾಳ್ಮೆಯಿರಲಿ.ವೃಷಭ: ಹೃದಯದಿಂದ ಆಶಿಸಿ ಮಾಡುವ ಕೆಲಸಗಳು ಯಶಸ್ವಿಯಾಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ನಾಯಕತ್ವ ವಹಿಸುವ ಅವಕಾಶ. ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ.ಮಿಥುನ: ಮಾನಸಿಕವಾಗಿ ಕೆಲವೊಂದು ವಿಚಾರಗಳು ನಿಮ್ಮ ಚಿಂತೆ ಹೆಚ್ಚಿಸಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ