ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಎದುರಾಳಿಗಳ ಮುಂದೆ ತಲೆ ಎತ್ತಿ ನಿಲ್ಲಲು ಅವಕಾಶ ದೊರೆಯುವುದು. ಹಣಕಾಸಿನ ವಿಚಾರದಲ್ಲಿ ಆಪ್ತರ ಸಹಾಯ ದೊರೆಯಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಹೊಂದಾಣಿಕೆ ಅಗತ್ಯ.ವೃಷಭ: ಕಾರ್ಯರಂಗದಲ್ಲಿ ಅಧಿಕ ಓಡಾಟ ನಡೆಸಬೇಕಾಗಬಹುದು. ಮಕ್ಕಳ ದೇಹಾರೋಗ್ಯದ ವಿಚಾರದಲ್ಲಿ ಅಸಡ್ಡೆ ಬೇಡ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬತಲಿದೆ. ವ್ಯಾಪಾರಿಗಳಿಗೆ ಸಮೃದ್ಧಿ ಕಂಡುಬರುವುದು.ಮಿಥುನ: ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವುದರಿಂದ ಲಾಭವಾಗಲಿದೆ. ಮಾತಿನ ಮೇಲೆ