ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಆಪ್ತಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಕಂಡುಬಂದೀತು.ವೃಷಭ: ಹೊಸದಾಗಿ ಆರಂಭಿಸಿದ್ದ ಕೆಲಸಗಳಿಗೆ ವಿಘ್ನಗಳು ಕಂಡುಬಂದೀತು. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಣಕಾಸಿನ ವಿಚಾರವಾಗಿ ಹಿಂದೆ ಮಾಡಿದ್ದ ಸಹಾಯಕ್ಕೆ ಪ್ರತಿಫಲ ದೊರೆಯಲಿದೆ. ತಾಳ್ಮೆ ಅಗತ್ಯ.ಮಿಥುನ: ಮುಂದೆ ಬರಲಿರುವ ಕಷ್ಟಕ್ಕೆ ಇಂದೇ ಮಾನಸಿಕವಾಗಿ ಸಿದ್ಧರಾಗುವುದು