ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಕ್ಕಳ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಅನಗತ್ಯ ಸಂಘರ್ಷಗಳಿಗೆ ಎಡೆ ಮಾಡಿಕೊಡದಿರಿ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ.ವೃಷಭ: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಸಂತೋಷ, ಸಮೃದ್ಧಿ ಕಂಡುಬಂದೀತು. ಅನಗತ್ಯ ಚಿಂತೆ ಬೇಡ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಇಷ್ಟವಿಲ್ಲದೇ ಇದ್ದರೂ ಕೆಲವೊಂದು ಕೆಲಸಕ್ಕೆ ಕೈ