ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಇಷ್ಟು ದಿನವಿದ್ದ ಮನಸ್ತಾಪ ಮರೆತು ಒಂದಾಗುವ ಮನಸ್ಸು ಮಾಡಲಿದ್ದೀರಿ. ಭವಿಷ್ಯದ ಬಗ್ಗೆ ಆತಂಕವಾದೀತು. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಕಾರ್ಯರಂಗದಲ್ಲಿ ಮುನ್ನಡೆ ಕಂಡುಬರಲಿದೆ.ವೃಷಭ: ಬಹುನಿರೀಕ್ಷಿತ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ನಿಮ್ಮ ಮನಸ್ಸಿನ ಇಚ್ಛೆಯಂತೇ ಎಲ್ಲವೂ ನಡೆಯಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇವತಾ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.ಮಿಥುನ: ಉದ್ದೇಶಿತ ಕೆಲಸಗಳಿಗೆ ಅಡೆತಡೆ ಉಂಟಾದೀತು. ಯೋಗ್ಯ ವಯಸ್ಕರು ಉತ್ತಮ ವೈವಾಹಿಕ