ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರ ಮಾತಿನ ಪ್ರಭಾವಕ್ಕೊಳಗಾಗಿ ಆಪ್ತರೊಂದಿಗೆ ಸಂಘರ್ಷ ಮಾಡಿಕೊಳ್ಳಬೇಡಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ಹೊಸ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ.ವೃಷಭ: ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಹೊಸ ಅವಕಾಶಗಳು ಕಂಡುಬಂದೀತು. ವೈಯಕ್ತಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸನ್ಮಿತ್ರರ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರುವುದು.ಮಿಥುನ: ಕೌಟುಂಬಿಕವಾಗಿ ವಾದ ವಿವಾದವಾಗದಂತೆ ಎಚ್ಚರಿಕೆ ವಹಿಸಿ. ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಆಪ್ತರೊಂದಿಗೆ