ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಮಾತಿನಿಂದ ಇತರರಿಗೆ ಕಿರಿ ಕಿರಿಯಾಗದಂತೆ ನೋಡಿಕೊಳ್ಳಿ. ಆರ್ಥಿಕ ವ್ಯವಹಾರದಲ್ಲಿ ಅಡೆತಡೆಗಳು ನಿವಾರಣೆಯಾಗಲಿದೆ. ಕ್ಷುಲ್ಲುಕ ವಿಚಾರಕ್ಕೆ ತಲೆಕೆಡಿಸಿಕೊಳ್ಳಬೇಡಿ. ಅನಗತ್ಯ ಚಿಂತೆ ಬೇಡ.ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಇಷ್ಟ ಮಿತ್ರರೊಂದಿಗೆ ಭೋಜನ ಮಾಡಲಿದ್ದೀರಿ. ಯಂತ್ರೋಪಕರಣಗಳೊಂದಿಗೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಆರೋಗ್ಯದಲ್ಲಿ ಸುಧಾರಣೆಯಾದೀತು.ಮಿಥುನ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು