ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಸತ್ಕರ್ಮಗಳಿಗಾಗಿ ಧನ ವ್ಯಯ ಮಾಡಬೇಕಾಗುತ್ತದೆ. ಸಾಂಸಾರಿಕವಾಗಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ತಾಳ್ಮೆಯಿರಲಿ.ವೃಷಭ: ನಿಮ್ಮಲ್ಲಿರುವ ವಿಶೇಷ ಪ್ರತಿಭೆಯನ್ನು ಹೊರತರಲು ಪ್ರಯತ್ನ ನಡೆಸಲಿದ್ದೀರಿ. ಇಷ್ಟಾನುಸಾರ ನಿರ್ಧಾರ ತೆಗೆದುಕೊಳ್ಳಲು ಹೋಗಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ.ಮಿಥುನ: ಜವಾಬ್ಧಾರಿಯುತವಾಗಿ ಕಾರ್ಯ ನಿರ್ವಹಿಸುವುದರಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಹಿರಿಯರಿಗೆ