ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಜನೆಗಾಗಿ ದೂರ ಪ್ರಯಾಣ ಮಾಡಬೇಕಾದ ಸ್ಥಿತಿ ಎದುರಾಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ.ವೃಷಭ: ಮಕ್ಕಳಿಗೆ ಹೊಸ ವಿಚಾರ ಕಲಿಸುವ ಉತ್ಸಾಹ ತೋರಲಿದ್ದೀರಿ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಸರಕಾರೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ.ಮಿಥುನ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಕಾಡೀತು. ಸಂಗಾತಿಯೊಂದಿಗೆ