ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮಲ್ಲಿರುವ ಒಳ್ಳೆಯತನದ ಬಗ್ಗೆ ಇನ್ನೊಬ್ಬರ ಮುಂದೆ ಸಾಬೀತುಪಡಿಸಬೇಕಾಗಿಲ್ಲ. ಒಳ್ಳೆಯ ಕೆಲಸಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಯೋಗ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಹೊಸದಾಗಿ ಕೆಲವೊಂದು ಜವಾಬ್ಧಾರಿಗಳನ್ನು ನಿಭಾಯಿಸಬೇಕಾಗಿ ಬಂದಾಗ ತಾಳ್ಮೆ ಕಳೆದುಕೊಳ್ಳುವ ಪ್ರಸಂಗ ಎದುರಾದೀತು. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.ಮಿಥುನ: ಹಿಂದೆ ನಿಮ್ಮಿಂದ ಸಾಲ ಪಡೆದಿದ್ದವರು ಮರಳಿ ನೀಡಲಿದ್ದಾರೆ. ಹಣಕಾಸಿನ