ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಮನಸ್ಸಿನ ಸಂತೋಷಕ್ಕೆ ನಿಮ್ಮಲ್ಲೇ ಪರಿಹಾರವಿದೆ. ನೆರೆಹೊರೆಯವರ ಅನಗತ್ಯ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ವೃಷಭ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ಬಂಧು ಮಿತ್ರರನ್ನು ಭೇಟಿ ಮಾಡಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಹೊಸ ಕೆಲಸಕ್ಕೆ ಕೈ ಹಾಕಲು ಇದು ಸೂಕ್ತ ಸಮಯವಲ್ಲ.ಮಿಥುನ: ಬಹಳ ದಿನಗಳಿಂದ ಉದ್ಯೋಗ ಸಂಬಂಧವಾಗಿ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಅದಕ್ಕೆ ತಕ್ಕ