ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಅಪಾಯ ಸಾಧ್ಯತೆ.ವೃಷಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದೂರದ ಮಿತ್ರರ ಸಮಾಗಮ ಸಾಧ್ಯತೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ವ್ಯಾಪಾರಿಗಳಿಗೆ ಆದಾಯ ವೃದ್ಧಿಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ.ಮಿಥುನ: ನಿರ್ಧಾರ ತೆಗೆದುಕೊಳ್ಳುವಾಗ ಮಾನಸಿಕವಾಗಿ ಗೊಂದಲಗಳು ಕಾಡೀತು. ಆಪ್ತರ