ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಠಮಾರೀ ಮನೋಭಾವ ಬಿಟ್ಟು ಕೆಲಸ ಕಾರ್ಯದಲ್ಲಿ ಪರಸ್ಪರ ಸಹಕಾರ ತೋರಿದರೆ ಯಶಸ್ಸು ನಿಮ್ಮದಾಗಲಿದೆ. ಮಕ್ಕಳ ವಿಚಾರದಲ್ಲಿ ಅಸಡ್ಡೆ ಬೇಡ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಅನಗತ್ಯ ಚಿಂತೆ ಬೇಡ.ವೃಷಭ: ಬೇಡದ ಯೋಚನೆಗಳಿಂದಾಗಿ ಮನಸ್ಸು ಭಾರವಾದೀತು. ಆಪ್ತರೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.ಮಿಥುನ: ಧಾರ್ಮಿಕ ಚಟುವಟಿಕೆಯಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ