ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನೀವು ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ ನಿಮ್ಮದಾಗಲಿದೆ. ಆದರೆ ಸಾಂಸಾರಿಕವಾಗಿ ಹೇಳಬೇಕಾಗಿರುವನ್ನು ಹೇಳಲಾಗದೇ ಒದ್ದಾಡಲಿದ್ದೀರಿ. ಸಂಗಾತಿಯೊಂದಿಗೆ ಸಹನೆಯಿಂದ ವರ್ತಿಸಿ.ವೃಷಭ: ಹಣಕಾಸಿನ ವಿಚಾರದಲ್ಲಿ ಆಪ್ತರೊಂದಿಗೆ ಸಂಘರ್ಷಗಳಾಗುವ ಸಾಧ್ಯತೆ. ಹೊಸ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಸಾಮಾನ್ಯ. ಗುರುಹಿರಿಯರ ಸಲಹೆ ಪಡೆಯುವುದು ಉತ್ತಮ. ತಾಳ್ಮೆ ಅಗತ್ಯ.ಮಿಥುನ: ಕಾರ್ಯರಂಗದಲ್ಲಿ ಸ್ವ ಪ್ರಯತ್ನದ ಕೊರತೆ ಕಂಡುಬರಲಿದೆ. ಉದ್ದೇಶಿತ ಕೆಲಸಗಳಿಗೆ ಅಡೆತಡೆಗಳು ಬಂದೀತು. ಯಾವುದೇ ನಿರ್ಧಾರ