ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರ ನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾಗುತ್ತದೆ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಾಂಸಾರಿಕವಾಗಿ ತಾಳ್ಮೆ ಕಳೆದುಕೊಳ್ಳುವ ಪ್ರಸಂಗಗಳು ಎದುರಾಗಲಿವೆ.ವೃಷಭ: ದೇವತಾ ಕಾರ್ಯದಲ್ಲಿ ಭಾಗಿಯಾಗಲಿದ್ದು ಮನಸ್ಸಿಗೆ ನೆಮ್ಮದಿಯಾಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ.ಮಿಥುನ: ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಇಷ್ಟಭೋಜನ ಮಾಡಲಿದ್ದೀರಿ. ಧನಾರ್ಜನೆಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ