ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಗುರುಹಿರಿಯರ ಪ್ರೀತಿ ಸಂಪಾದಿಸಲಿದ್ದೀರಿ. ಎಷ್ಟೋ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.ವೃಷಭ: ಇಂದಿನ ದಿನ ನಿಮಗೆ ಅತ್ಯಂತ ಶುಭವಾಗಿದ್ದು, ಶುಭ ಕೆಲಸಕ್ಕೆ ಚಾಲನೆ ನೀಡಲು ಸಕಾಲ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳು ಬಿಡುವಿನ ವೇಳೆಯ ಸದುಪಯೋಗ ಪಡಿಸಿಕೊಳ್ಳಲಿದ್ದಾರೆ.ಮಿಥುನ: ಹಣಕಾಸಿನ ವಿಚಾರದಲ್ಲಿ ಆಪ್ತರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ನೂತನ ಮನೆ