ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸ ಅವಕಾಶಗಳು ಎದುರಾದಾಗ ಅದನ್ನು ಬಳಸಿಕೊಳ್ಳುವುದನ್ನು ಕಲಿತುಕೊಳ್ಳಬೇಕು. ಹಿರಿಯರ ಮನಸ್ಸಿಗೆ ಸಂತೋಷ ಉಂಟು ಮಾಡಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ತಾಳ್ಮೆಯಿರಲಿ.ವೃಷಭ: ಹಠಮಾರಿತನ ಧೋರಣೆ ಬಿಟ್ಟು ಒಳ್ಳೆಯ ವಿಚಾರಕ್ಕೆ ಬಾಗಬೇಕಾಗುತ್ತದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಚಿಂತೆ ಬೇಡ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬಂದರೂ ನಿರೀಕ್ಷಿತ ಆದಾಯ ಸಿಗದೇ