ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರ, ವ್ಯವಹಾರದಲ್ಲಿ ವಿಶ್ವಾಸ ಗಳಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಏನೂ ಸಮಸ್ಯೆಯಾಗದು. ಆದರೆ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಬಹಳ ದಿನಗಳ ನಂತರ ಹಳೆಯ ಮಿತ್ರರ ಭೇಟಿ ಯೋಗ.ವೃಷಭ: ಮುಖ್ಯವಾದ ವಿಷಯ ಮರೆತು ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಹೊಸದಾಗಿ ಕೆಲಸಕ್ಕೆ ಪ್ರಯತ್ನಿಸುವವರಿಗೆ ಕೊಂಚ