ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅದೃಷ್ಟ ಖುಲಾಯಿಸಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ವ್ಯಕ್ತವಾಗಲಿದೆ. ದೇವತಾ ಸನ್ನಿಧಾನಕ್ಕೆ ಭೇಟಿ ನೀಡಲಿದ್ದೀರಿ.ವೃಷಭ: ಗುರುಹಿರಿಯರ ಆಶೀರ್ವಾದದಿಂದ ಇಂದು ಕೈಗೊಳ್ಳುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಧನ ಲಾಭವಾಗಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ವಿದೇಶಗಳಲ್ಲಿ ಉದ್ಯೋಗದಲ್ಲಿರುವವರಿಗೆ ತವರಿನ ಭೇಟಿ ಯೋಗ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಕೌಟುಂಬಿಕವಾಗಿ ಹೊಸ