ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿವಾರ್ಯ ಕಾರಣಗಳಿಗೆ ಕೆಲವೊಂದು ಯೋಜನೆಗಳನ್ನು ಮುಂದೂಡಬೇಕಾಗುತ್ತದೆ. ಆತ್ಮೀಯರನ್ನು ಭೇಟಿಯಾಗುವ ಅವಕಾಶ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ.ವೃಷಭ: ಫಲ ವಸ್ತುಗಳನ್ನು ದಾನ ಮಾಡುವ ಯೋಗ ನಿಮ್ಮದಾಗಲಿದೆ. ಹಿರಿಯರಿಗೆ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.ಮಿಥುನ: ಮನೆಗೆ ವಿಶೇಷ ಅತಿಥಿಗಳನ್ನು ಬರಮಾಡಿಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕಾರ್ಯರಂಗದಲ್ಲಿ