ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೈಹಿಕವಾಗಿ ಆರೋಗ್ಯ ಸಮಸ್ಯೆ ಕಾಡಲಿದೆ. ಆದರೆ ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮಕ್ಕಳ ಬೆಳವಣಿಗೆ ಬಗ್ಗೆ ಸಂತೋಷವಾಗಲಿದೆ. ಅನಗತ್ಯ ಚಿಂತೆ ಬೇಡ.ವೃಷಭ: ಬೇರೆಯವರ ನಡೆ ನೋಡಿ ನೀವು ಏನು ಮಾಡಬೇಕು ಎಂದು ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.ಮಿಥುನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಸಾಧ್ಯತೆ. ನಿಮ್ಮ ಮೇಲಿಟ್ಟಿದ್ದ