ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಹಳ ದಿನಗಳ ನಂತರ ಹಳೆಯ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.ವೃಷಭ: ಮಕ್ಕಳ ಖುಷಿಗಾಗಿ ಕಿರು ಪ್ರವಾಸ ಮಾಡಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ಕಾರ್ಯರಂಗದಲ್ಲಿ ಘರ್ಷಣೆಗೆ ಅವಕಾಶ ಕೊಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ