ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಬದಲಾವಣೆಗೆ ಪ್ರಯತ್ನ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ. ತಾಳ್ಮೆಯಿರಲಿ.ಮಿಥುನ: ಮನೆಗೆ ವಿಶೇಷ ಅತಿಥಿ ಸ್ವಾಗತಕ್ಕೆ ಸಿದ್ಧತೆ ನಡೆಸಲಿದ್ದೀರಿ. ರೈತಾಪಿ ವರ್ಗದವರಿಗೆ ಕೊಡು-ಕೊಳ್ಳುವ ವ್ಯವಹಾರದಲ್ಲಿ