ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಬೇರೆಯವರು ನಿಮ್ಮ ಬಗ್ಗೆ ಏನು ಯೋಚಿಸುವರೋ ಎಂಬ ಕೀಳರಿಮೆ ಬೇಡ. ಸಹಾಯ ಹಸ್ತ ಚಾಚಿದವರಿಗೆ ನೆರವಾಗಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.ವೃಷಭ: ನಿಮ್ಮ ಅಗತ್ಯ ವಸ್ತುಗಳ ಖರೀದಿ, ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚವಾಗಲಿದೆ. ಸಾಂಸಾರಿಕವಾಗಿ ನೆಮ್ಮದಿಯ ದಿನವಾಗಿರಲಿದೆ. ಸಂಗಾತಿಯ ಸಹಕಾರ ಸಿಗುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ನಿರೀಕ್ಷಿಸಿದಷ್ಟು ಧನಾದಾಯ ಗಳಿಕೆಯಾಗಿದ್ದರೂ ನೆಮ್ಮದಿ ಸಿಗದು.