ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪೂರ್ವನಿಯೋಜಿತ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡಬೇಕಾದೀತು. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.ವೃಷಭ: ಕಾರ್ಯಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಗುರುಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸುವುದು ಉತ್ತಮ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಯೋಜನಾ ಬದ್ಧವಾಗಿ ಕೆಲಸ ಮಾಡಿ.ಮಿಥುನ: ಅಪರಿಚಿತರಿಂದ ನಿಮಗೆ ವಂಚನೆಗೊಳಗಾಗುವ ಸಾಧ್ಯತೆ. ಎಚ್ಚರಿಕೆಯಿಂದಿರಿ. ಸಂಗಾತಿಯ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ಮಕ್ಕಳೊಂದಿಗೆ