ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಠಮಾರೀತನ ಮನೋಭಾವ ಬಿಟ್ಟು ಶ್ರಮವಹಿಸಿ ಕೆಲಸ ಮಾಡಿದರೆ ಯಶಸ್ಸು ಸಾಧ್ಯ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಾಂಸಾರಿಕವಾಗಿ ಕೊಂಚ ಸಮಾಧಾನದ ದಿನವಾಗಿರಲಿದೆ.ವೃಷಭ: ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆಯಾದೀತು. ಸಂಗಾತಿಯೊಂದಿಗೆ ಅನಗತ್ಯ ಘರ್ಷಣೆ ಬೇಡ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಹಿರಿಯರ ಅಭಿಪ್ರಾಯ ಆಲಿಸಿ.ಮಿಥುನ: ವ್ಯವಹಾರದಲ್ಲಿ ನೀವು ಪಡುವ ಪರಿಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲವೆಂಬ ಬೇಸರ