ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಭವಿಷ್ಯದ ಬಗ್ಗೆ ಎಚ್ಚರಿಕೆಯಿರಲಿ. ಸಾಂಸಾರಿಕವಾಗಿ ಸಮಾಧಾನಕರ ದಿನವಾಗಿರಲಿದೆ. ಅನಗತ್ಯ ಚಿಂತೆ ಬೇಡ.ವೃಷಭ: ನಿಮ್ಮ ಕೆಲಸ ಕಾರ್ಯಗಳಿಗೆ ಗುರುಹಿರಿಯರ ಬೆಂಬಲ ಸಿಗಲಿದೆ. ಅನಿರೀಕ್ಷಿತ ಧನಲಾಭ ಕಂಡುಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.