ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮನ್ನು ಟೀಕೆ ಮಾಡುತ್ತಿದ್ದವರಿಗೆ ಕೆಲಸ ಕಾರ್ಯಗಳೇ ಉತ್ತರವಾಗಲಿ. ಅನಗತ್ಯ ಮಾತುಗಳಿಗೆ ಅವಕಾಶ ನೀಡಬೇಡಿ. ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ. ಮಹಿಳೆಯರಿಗೆ ದೇಹಾರೋಗ್ಯದ ಸಮಸ್ಯೆ ಎದುರಾದೀತು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿಮ್ಮ ಕಾರ್ಯವೈಖರಿ ಮೆಚ್ಚಿ ಮೇಲಧಿಕಾರಿಗಳಿಂದ ಇನಾಮು ಪಡೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ