ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಾಹರದಲ್ಲಿ ಅಡಚಣೆಗಳು ನಿವಾರಣೆಯಾಗಿ ನೆಮ್ಮದಿಯಾಗಲಿದೆ. ಆದರೆ ದೇಹಾರೋಗ್ಯದ ಸಮಸ್ಯೆ ಚಿಂತೆಗೆ ಕಾರಣವಾದೀತು. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಬಂಧು ಮಿತ್ರರಿಂದ ಸಹಕಾರ ಸಿಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.ಮಿಥುನ: ವಿಶೇಷ ಅತಿಥಿಗಳ ಸ್ವಾಗತಕ್ಕೆ ಸಿದ್ಧತೆ ನಡೆಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ